ಭಾಷಾಂತರ ಕೋರ್ಸ ಮೊದಲ ಹಂತದ ಆಯ್ಕೆಗಾಗಿ ಅರ್ಜಿ ಸ್ವೀಕಾರ ಸದ್ಯಕ್ಕೆ ನಿಲ್ಲಿಸಲಾಗಿದೆ - ಹೆಚ್ಚಿನ ಮಾಹಿತಿಗೆ |

ವಿಚಾರ ಸಾಹಿತ್ಯ

ಡಾ.ಬಿ.ಆರ್.ಅಂಬೇಡ್ಕರ್ ಅವರ ಆಯ್ದ ಬರೆಹಗಳು

- ಡಾ. ಸಿದ್ಧಲಿಂಗಯ್ಯ -


"ಕನ್ನಡದಲ್ಲಿ ಈಗಾಗಲೇ ಡಾ. ಅಂಬೇಡ್ಕರ್ ಅವರ ಸಮಗ್ರ ಬರೆಹ ಮತ್ತು ಭಾಷಣಗಳನ್ನೊಳಗೊಂಡ ಸುಮಾರು ಇಪ್ಪತ್ತು ಸಾವಿರ ಪುಟಗಳನ್ನೊಳಗೊಂಡ ಸಂಪುಟಗಳು ದೊರೆಯುತ್ತವೆ. ಆದರೆ ಅವರ ಚಿಂತನೆಗಳನ್ನು ಅರಿತುಕೊಳ್ಳಲು ಈ ಎಲ್ಲಾ ಬರಹಗಳನ್ನು ಓದುವುದು ಕಷ್ಟಸಾಧ್ಯ. ಹಾಗಾಗಿ ಅವರ ಚಿಂತನೆಗಳ ಸಾರವನ್ನು ತಿಳಿಯಲು ಅನುಕೂಲವಾಗುವ ಕೆಲವು ಮುಖ್ಯ ಬರಹಗಳನ್ನು ಇದರಲ್ಲಿ ಸಂಕಲಿಸಲಾಗಿದೆ. ಅಂಬೇಡ್ಕರ್ ಅವರು ಜಾತಿಯ ನಿರ್ಮೂಲನೆ, ಅಸ್ಪೄಶ್ಯತೆ ಮತ್ತು ಅದರ ಮೂಲ, ಶೂದ್ರರು, ಬುದ್ಧ ಮತ್ತು ಕಾರ್ಲ್ ಮಾರ್ಕ್ಸ್, ಗಾಂಧಿ, ರಾನಡೆ ಮತ್ತು ಜಿನ್ನಾ, ಬುದ್ಧನ ಉಪದೇಶಗಳು, ಸಂವಿಧಾನದ ಕರಡಿನ ವಾಚನ ಹಾಗೂ ಅವರು ಹಿಂದೂ ಧರ್ಮದಿಂದ ಬೌದ್ಧಧರ್ಮಕ್ಕೆ ಮತಾಂತರವಾದ ಬಗೆಗಿನ ವಿವರಗಳನ್ನು ಒಳಗೊಂಡಿದೆ.
"
ಪುಸ್ತಕದ ಕೋಡ್ KBBP 0203
ಪ್ರಕಾರಗಳು ವಿಚಾರ ಸಾಹಿತ್ಯ
ಲೇಖಕರು ಡಾ. ಸಿದ್ಧಲಿಂಗಯ್ಯ
ಭಾಷೆ ಕನ್ನಡ
ಪ್ರಕಟಿತ ವರ್ಷ 2015
ಬೆಲೆ 100/-
ರಿಯಾಯಿತಿ 50%
ಪಾವತಿಸಬೇಕಾದ ಮೊತ್ತ ₹ 50/-
ಪುಟಗಳು 313

ಕೋವಿಡ್-19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪುಸ್ತಕವನ್ನು ಬುಕ್ ಮಾಡಿದಲ್ಲಿ, ಪುಸ್ತಕಗಳು ತಲುಪಲು ಕನಿಷ್ಟ 07 ರಿಂದ 10 ದಿವಸಗಳ ಕಾಲಾವಧಿ ಬೇಕಾಗಬಹುದು ಎಂಬ ವಿಷಯವನ್ನು ದಯಮಾಡಿ ಗಮನಿಸುವುದು.

ಬಯಕೆ ಪಟ್ಟಿ ಲಭ್ಯವಿಲ್ಲ