ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಗ್ರ ಬರೆಹಗಳು ಮತ್ತು ಭಾಷಣಗಳು ಪರಿಷ್ಕೃತ 22 ಸಂಪುಟಗಳ ಬಿಡುಗಡೆ ಸಮಾರಂಭ

12 Jun 2019 06:23 am

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ವತಿಯಿಂದ ಪ್ರಕಟವಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಗ್ರ ಬರೆಹಗಳು ಮತ್ತು ಭಾಷಣಗಳು ಸಂಪುಟ-1 ರಿಂದ ಸಂಪುಟ-22ರವರೆಗಿನ ಒಟ್ಟು 22 ಸಂಪುಟಗಳ ಬಿಡುಗಡೆ ಸಮಾರಂಭವನ್ನು ದಿನಾಂಕ:13.06.2019ರಂದು ಬೆಳಗ್ಗೆ 11.00 ಗಂಟೆಗೆ ಕನ್ನಡ ಭವನದ ನಯನಸಭಾಂಗಣದಲ್ಲಿ ಏರ್ಪಡಿಸಲಾಗಿದೆ.


ಕುವೆಂಪು ಭಾಷಾ ಭಾರತಿ ಪ್ರಾಧಿಕಾರ

ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ,
ಮಲ್ಲತ್ತಹಳ್ಳಿ, ಬೆಂಗಳೂರು - 560056
ದೂರವಾಣಿ: 080 - 23183311, 23183312
ವಿದ್ಯನ್ಮಾನ ಅಂಚೆ: kbbpbengaluru@gmail.com